ಮೈಸೂರು: ದೇವಾಲಯದಲ್ಲಿ ಬೆಳ್ಳಿ ಕಂಠಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ನಗರದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಭಾನುವಾರ ನಡೆದಿದೆ.
ಗರ್ಭಗುಡಿಯ ಬಾಗಿಲ ಬೀಗ ಮುರಿದು ಪ್ರವೇಶಿಸಿದ ಕಳ್ಳರು 500 ಗ್ರಾಂ ತೂಕದ ಬೆಳ್ಳಿ ಕಂಠಾಭರಣ ದೋಚಿ ಪರಾರಿಯಾಗಿದ್ದಾರೆ. ಕಳುವಾದ ಬೆಳ್ಳಿಕಂಠಾಭರಣದ ಮೌಲ್ಯ 30 ಸಾವಿರ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಅರ್ಚಕರಾದ ನಂದಕುಮಾರ್ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…