Mysore
36
few clouds

Social Media

ಸೋಮವಾರ, 13 ಏಪ್ರಿಲ 2026
Light
Dark

ನಾಳೆ ಮೈಸೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ

ಮೈಸೂರು: ಜುಲೈ 04 ರಂದು ಬೆಳಿಗ್ಗೆ 10 ಗಂಟೆಯಿoದ  ಸಂಜೆ 06 ಗಂಟೆಯವರೆಗೆ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ ಭುವನೇಶ್ವರಿ ಫೀಡರ್‌ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿoದ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಈ ಪ್ರದೇಶಗಳಲ್ಲಷ್ಟೆ ವಿದ್ಯುತ್‌ ಇರಲ್ಲ..

ಗುಂಡುರಾವ್ ನಗರ, ಮುನೇಶ್ವರ ನಗರ, ಗೌರಿಶಂಕರ ನಗರ, ಜಾಕಿ ಕ್ವಾಟ್ರಸ್, ಚಾಮುಂಡಿಬೆಟ್ಟ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗುವ ಕಾರಣ ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸಬೇಕು ಎಂದು ನ.ರಾ.ಮೊಹಲ್ಲಾದ ಚಾ.ವಿ.ಸ.ನಿ.ನಿ.ಯ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಮನವಿ ಮಾಡಿದ್ದಾರೆ.

Tags:
error: Content is protected !!