ಮೈಸೂರು: ಜುಲೈ 04 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ ಭುವನೇಶ್ವರಿ ಫೀಡರ್‌ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿoದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಪ್ರದೇಶಗಳಲ್ಲಷ್ಟೆ ವಿದ್ಯುತ್ ಇರಲ್ಲ..
ಗುಂಡುರಾವ್ ನಗರ, ಮುನೇಶ್ವರ ನಗರ, ಗೌರಿಶಂಕರ ನಗರ, ಜಾಕಿ ಕ್ವಾಟ್ರಸ್, ಚಾಮುಂಡಿಬೆಟ್ಟ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವ ಕಾರಣ ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸಬೇಕು ಎಂದು ನ.ರಾ.ಮೊಹಲ್ಲಾದ ಚಾ.ವಿ.ಸ.ನಿ.ನಿ.ಯ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಮನವಿ ಮಾಡಿದ್ದಾರೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…