ಮೈಸೂರು : ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್‌ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ ಅಗತ್ಯಕ್ಕೆ ತಕ್ಕಂತೆ ಕೆಲವೊಂದು ರೈಲು ಸೇವೆಗಳನ್ನು ರದ್ದುಗೊಳಿಸಲಾಗುವುದು, ಭಾಗಶಃ ರದ್ದುಗೊಳಿಸಲಾಗುವುದು, ಮಾರ್ಗ ಬದಲಾವಣೆ ಮಾಡಲಾಗುವುದು, ನಿಯಂತ್ರಿಸಲಾಗುವುದು ಮತ್ತು ಮರು ನಿಗದಿಪಡಿಸಲಾಗುವುದು ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗೀಯ ಹಣಕಾಸು ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕ ಅಬಕಾರಿ ಪೃಥ್ವಿ ಎಸ್ ಹುಲ್ಲತ್ತಿ ಅವರು ತಿಳಿಸಿದ್ದಾರೆ.
ಮರುನಿಗದಿ : ಬೆಳಗಾವಿ- ಮೈಸೂರು ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 17325) ಫೆ. 17 ರಂದು ಬೆಳಗಾವಿಯಿಂದ ಹೊರಡುವಾಗ 120 ನಿಮಿಷಗಳ ಕಾಲ ಮರುನಿಗದಿಗೊಳ್ಳಲಿದೆ ಹಾಗೂ ಮಾರ್ಗ ಮಧ್ಯೆ 45 ನಿಮಿಷಗಳ ಕಾಲ ಮರುನಿಗದಿಗೊಳ್ಳಲಿದೆ.
ನಿಯಂತ್ರಣ: ಮೈಸೂರು-ಪಂಡರಾಪುರ ಎಕ್ಸ್‌ಪ್ರೆಸ್ ಅನ್ನು (ರೈಲು ಸಂಖ್ಯೆ 16535 ) ಫೆ. 10 ರಂದು ಮಾರ್ಗ ಮಧ್ಯೆ 50 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. ಹಾಗೆಯೇ ತಿರುನೇಲ್ವೇಲಿ ಜಂಕ್ಷನ್-ದಾದರ್ ಎಕ್ಸ್‌ಪ್ರೆಸ್ ಅನ್ನು (ರೈಲು ಸಂಖ್ಯೆ 11022 ) ಫೆ.16ರಂದು ಮಾರ್ಗ ಮಧ್ಯೆ 110 ನಿಮಿಷಗಳ ಕಾಲ ಮಾರ್ಗ ಮಧ್ಯೆ ನಿಯಂತ್ರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…