ಮೈಸೂರು : ಶತಮಾನ ಪೂರೈಸಿರುವ ಪ್ರತಿಷ್ಠತಿ ಮೈಸೂರು ವಿಶ್ವವಿದ್ಯಾನಿಲಯವು 106ನೇ ಘಟಿಕೋತ್ಸವದ ಸಂಭ್ರಮದಲ್ಲಿದೆ.
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಜನವರಿ 5 ರಂದು(ಸೋಮವಾರ) ಪ್ರತಿಭಾರಿಯಂತೆಯೂ ಈ ಬಾರಿಯೂ ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲು ತಯಾರಿ ಮಾಡಿಕೊಂಡಿದೆ. ಅಂತೆಯ ಮೂವರು ಸಾಧಕರಿಗೆ ಡಾಕ್ಟರೇಟ್ ಕೊಡಲು ವಿ.ವಿ ನಿರ್ಧರಿಸಿದೆ.
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಮೈಸೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಬಂಧನ, ಮುತ್ತಿನಹಾರ, ಬಣ್ಣದ ಗೆಜ್ಜೆ, ಅಂತ, ಕಾಂಚನ ಗಂಗಾ ಸೇರಿದಂತೆ ಅನೇಕ ಕ್ಲಾಸಿಕ್ ಚಿತ್ರಗಳನ್ನು ನೀಡಿದ ದಾರ್ಶನಿಕ ನಿರ್ದೇಶಕ ಬಾಬು ಅವರು ಐದು ದಶಕಗಳ ಕಾಲ ಚಂದನವನ್ನು ಶ್ರೀಮಂತಗೊಳಿಸಿದ್ದರು. ಇವರ ಕಲಾತ್ಮಕಕ್ಕೆ ಮೈಸೂರು ಮಣ್ಣಿನ ಗೌರವ ಒಲಿದಿದೆ.
ಇವರ ಜೊತೆಗೆ ಹಿರಿಯ ಐಎಎಸ್ ಅಧಿಕಾರಿ ಡಾ.ಟಿ.ಶಾಮ್ ಭಟ್ ಹಾಗೂ ಶಿಕ್ಷಣ ತಜ್ಞರು ಹಾಗೂ ಪರಿಸರವಾದಿಯೂ ಆದ ಪಿ.ಜಯಚಂದ್ರ ರಾಜು ಅವರಿಗೆ ಗೌರವ ಡಾಕ್ಟರೇಟ್ ಒಲಿದಿದೆ.
ಬೆಂಗಳೂರು: ಬಳ್ಳಾರಿ ಗಲಭೆಗೆ ಕಾರಣಕರ್ತರಾದ ಶಾಸಕ ನಾರಾ ಭರತ್‍ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ ಸರ್ಕಾರ ಜೈಲಿಗೆ ಏಕೆ ಹಾಕಿಲ್ಲ ಎಂದು…
ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಸಿದ್ಧಿ ಪಡೆದಿರುವ ಗವಿಸಿದ್ದೇಶ್ವರ ಮಹಾ ರಥೋತ್ಸವ ನಾಳೆಯಿಂದ ಆರಂಭವಾಗಲಿದೆ. ಮಹಾರಥೋತ್ಸವಕ್ಕೆ ಮೇಘಾಲಯ ರಾಜ್ಯಪಾಲ…
ನಟನಾಗಿ ಹೆಸರಾಗಿದ್ದ ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು.…
ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯನಗರಿಯಲ್ಲಿ ಒಂದೇ ದಿನದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಇಡೀ ಉತ್ತರ ಕರ್ನಾಟಕವನ್ನು…
ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ಪ್ರಮುಖ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿಸುವುದು ಅತಿ ಮುಖ್ಯ ಮತ್ತು ಅತ್ಯಂತ ಜವಾಬ್ದಾರಿ…
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆ ಇದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ…