ಮೈಸೂರು: ನಿನ್ನೆ(ಜು.12) ಆಷಾಢ ಮಾಸದ ಮೊದಲ ಶುಕ್ರವಾರವಾದ ಹಿನ್ನೆಲೆ ಚಾಮುಂಡೇಶ್ವರಿ ದರ್ಶನಕ್ಕೆ ಅಪಾರ ಜನರು ನೆರೆದಿದ್ದರು. ಅವರಲ್ಲೊಬ್ಬ ಮಹಿಳೆ ಮತ್ತು ಅವರ ಜೊತೆ ಬಂದಿದ್ದ ಇನ್ನೊಬ್ಬ ಮಹಿಳೆ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್ ಫೋಟೋ ಹೊತ್ತು ಚಾಮುಂಡಿ ಸನ್ನಿಧಿಗೆ ಬಂದಿದ್ದರು.
ತಮ್ಮ ನೆಚ್ಚಿನ ನಟನ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸುವ ಉಮೇದಿನಲ್ಲಿದ್ದ ಆ ಅಭಿಮಾನಿ ಮಹಿಳೆಯರನ್ನು ಪೊಲೀಸರ ತಡೆದು ತರಾಟೆಗೆ ತೆಗೆದುಕೊಂಡರು.
ಫೋಟೋವನ್ನು ಒಳಗಡೆ ಒಯ್ಯುವಂತಿಲ್ಲ ಅಂತ ಪೊಲೀಸರು ಹೇಳಿದಾಗ ಮಹಿಳೆರಯರು ಪೊಲೀಸರೊಂದಿಗೆ ವಾದಕ್ಕಿಳಿದರು. ಆದ್ರೆ, ಪೊಲೀಸರು ನೀವು ಒಳಗಡೆ ಫೋಟೋ ಒಯ್ಯಕೂಡದು, ನಿಮ್ಮ ಹಠ ಸಾಧಿಸುವುದಾದರೇ ವಾಪಸ್ಸು ಹೋಗಿ ಎಂದಾಗ ಮಹಿಳೆಯರು ವಿಧಿಯಿಲ್ಲದೆ ಹಿಂದಕ್ಕೆ ಹೋದರು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…