Kottiyur temple
ಮೈಸೂರು: ನೆರೆಯ ಕೇರಳದ ಕೊಟ್ಟಿಯೂರು ದೇವಸ್ಥಾನದಿಂದ ಬರುವಾಗ ಭೀಕರ ಅಪಘಾತ ಸಂಭವಿಸಿ ಮೈಸೂರಿನ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೇರಳ- ಕರ್ನಾಟಕ ಗಡಿ ಬಾವಲಿ ಸಮೀಪದ ಕಾಟಿಕೊಳಂ ಬಳಿ ಈ ಘಟನೆ ನಡೆದಿದ್ದು, ಮೈಸೂರಿನ ಸಿದ್ದಾರ್ಥ ಬಡಾವಣೆ ಯುವಕ ಅನಂತಭೂಷಣ್ ಎಂಬಾತ ಸಾವನ್ನಪ್ಪಿದ್ದಾನೆ.
ಮಳೆ ನೀರು ನಿಂತಿದ್ದ ಹೊಂಡಕ್ಕೆ ಬಿದ್ದ ಪರಿಣಾಮ ಸ್ಕೂಟರ್ ನಿಯಂತ್ರಣ ತಪ್ಪಿ ಬಸ್ ಚಕ್ರದಡಿ ಸಿಲುಕಿದೆ. ಹೆಲ್ಮೆಟ್ ಹಾಕಿದ್ದರೂ ಅನಂತ್ ಭೂಷಣ್ ಬಸ್ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾನೆ.
ಅನಂತ್ ಭೂಷಣ್ ಮೈಸೂರಿನಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಅಪಘಾತದ ದೃಶ್ಯ ಬಸ್‌ನ ಡ್ಯಾಶ್ ಬೋರ್ಡ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…
ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…