ಮೈಸೂರು: ತಾಲೂಕಿನ ಹುಣಸೂರು ಗ್ರಾಮದ ಪ್ರತಿಭೆ ಲೇಖನ್ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ 777ನೇ ರ್ಯಾಂಕ್ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದ ನಿವಾಸಿ, ದಿ.ಎಲ್.ಮಹದೇವ ಹಾಗೂ ಕೆ.ಟಿ.ಶೈಲಜಾ ದಂಪತಿ ಪುತ್ರ ಇವರಾಗಿದ್ದಾರೆ. ಇವರು ಯಾವುದೇ ತರಗತಿಗೆ ಸೇರದೇ, ತರಬೇತಿ ಪೆಡೆಯದೇ ಮನೆಯಲ್ಲಿಯೇ ನಿರಂತರ ಅಭ್ಯಾಸ ನಡೆಸಿ ಯುಪಿಎಸ್‌ಸಿಯಲ್ಲಿ ಯಶಸ್ಸು ಕಂಡಿದ್ದಾರೆ.
ಲೇಖನ್ ಹನಗೋಡಿನ ಲಕ್ಷ್ಮಣತೀರ್ಥ ವಿದ್ಯಾ ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ, ಹುಣಸೂರಿನ ರೋಟರಿ ವಿದ್ಯಾ ಸಂಸ್ಥೆಯಲ್ಲಿ ಪ್ರಾಥಮಿಕ, ಫ್ರೌಢಶಿಕ್ಷಣ ನಂತರ ಮೂಡುಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಪಿಯು ಮುಗಿಸಿ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಇಂಜಿನಿರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…