ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ನಗರ ಪಾಲಿಕೆ ಹಲವಾರು ಕಾರ್ಯಕ್ರಮಗಳನ್ನು ಯೋಜಸುತ್ತಾ ಬರುತ್ತಿದೆ.
ನಗರ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಾ ಬರುತ್ತಿದ್ದು, ನಿನ್ನೆ (ಮೇ.16) ಒಟ್ಟು 9 ವಲಯ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿದ ನಗರ ಪಾಲಿಕೆ 1515 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದೆ. ಹಾಗೂ 1,61 ಲಕ್ಷ ದಂಡ ವಸೂಲಿ ಮಾಡಿದೆ.
ಸೂಕ್ತ ಮಾಹಿತಿ ಮೇರೆಗೆ ಆಯಕ್ತರ ಆದೇಶದಂತೆ ನಗರದ ಧನ್ವಂತ್ರಿ ರಸ್ತೆಯಲ್ಲಿರುವ, ಮಲ್ಲೇಶ್ ಎಂಬುವವರಿಗೆ ಸೇರಿದ ಧನ್ವಂತ್ರ ಎಂಟರ್‌ಪ್ರೈಸಸ್ ಗೋದಾಮಿಗೆ ವಲಯ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಗೋದಾಮಿನಲ್ಲಿ ಸಂಗ್ರಹಿಸಿದ್ದ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು 25 ಸಾವಿರ ರೂ ದಂಡ ವಿಧಿಸಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…