ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ ಕಟೌಟ್ ಮುರಿದು ಬಿದ್ದಿದೆ.
ಟಿಟಿ ವಾಹನದ ಮೇಲೆ ವಿದ್ಯುತ್ ದೀಪಾಲಂಕಾರದ ಕಟೌಟ್ ಬಿದ್ದಿದ್ದು, ಅದೃಷ್ಟವಶಾತ್ ಟಿಟಿ ವಾಹನದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ಕೆಲಕಾಲ ಗನ್ ಹೌಸ್ ವೃತ್ತದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ದಸರಾ ಆರಂಭಕ್ಕೂ ಮುನ್ನವೇ ದೀಪಾಲಂಕಾರದ ಕಟೌಟ್ ಮುರಿದು ಬಿದ್ದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕೇವಲ ನಾಲ್ಕೇ ದಿನಗಳಲ್ಲಿ ಕಟೌಟ್ ಮುರಿದು ಬಿದ್ದಿರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣವೇ ಎಂಬ ಪ್ರಶ್ನೆ ಇದೀಗ ಮೂಡಿದೆ.
ಘಟನೆ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಗಮನಹರಿಸುವ ಅಗತ್ಯವಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…