ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದಿಂದ ೫೦:೫೦ ಅನುಪಾತದಲ್ಲಿ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಈ ಹಿಂದೆಯೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರು ಮುಡಾ ಆಯುಕ್ತರಿಗೆ ಒಂದಲ್ಲ ಎರಡಲ್ಲ ೧೫ ಪತ್ರಗಳನ್ನ ಬರೆದಿದ್ದರು. ಪತ್ರದಲ್ಲಿ ತುರ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಫೆ.೮ ರಿಂದ ಮುಡಾ ಆಯುಕ್ತರಿಗೆ ಸ್ಪಷ್ಟನೆ ಕೇಳಿ ನಿರಂತರವಾಗಿ ಪತ್ರ ಬರೆದಿದ್ರು. ಅಲ್ಲದೆ ಸಾಕಷ್ಟು ಅಂಶಗಳನ್ನ ತಿಳಿಸಿ ನಗರಾಭಿವೃದ್ಧಿ ಕಾರ್ಯದರ್ಶಿಗೆ ಪತ್ರ ಮೂಲಕ ತಿಳಿಸಿದ್ದರು. ಆದರೆ ಮೈಸೂರು ಡಿಸಿ ಪತ್ರಗಳಿಗೆ ಆಯುಕ್ತರು ಯಾವುದೇ ಉತ್ತರ ನೀಡಿರಲಿಲ್ಲ. ಈಗಾಗಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರಕ್ಕೂ ಸಹ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಪತ್ರ ಬರೆದಿದ್ದರು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…