ಮೈಸೂರು: ಇದೇ ಏ.26ರಂದು ನಡೆದ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಇಂದು ಮೈಸೂರು ನಗರದ ಪಡುವಾರಹಳ್ಳಿಯಲ್ಲಿ ಇರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತ ಏಣಿಕೆಯ ದಿನದ ಪೂರ್ವ ಸಿದ್ಧತೆ ಹಾಗೂ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದರು. ಇದೇ ಸಂಧರ್ಭದಲ್ಲಿ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಹಾಗೂ ಡಿಸಿಪಿ ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…