ಮೈಸೂರು : ಜಿಲ್ಲಾ ಪತ್ರಕರ್ತರ ಸಂಘಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು ಬೆಳಿಗ್ಗೆ ೮ ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಶುರುವಾಗಿದೆ.
ದಾಖಲೆ ಪ್ರಮಾಣದ ಅಭ್ಯರ್ಥಿಗಳು ಈ ಬಾರಿ ಸ್ಪರ್ಧೆ ಮಾಡುತ್ತಿದ್ದು, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಐವರು ಆಕಾಂಕ್ಷಿಗಳಿದ್ದಾರೆ. ಐವರಲ್ಲಿ ಯಾರಿಗೆ ಅಧ್ಯಕ್ಷ ಗಾದಿ ಒಲಿಯಲಿದೆ ಎಂಬುವುದು ಕುತೂಹಲ ಮೂಡಿಸಿದೆ.
ಇನ್ನು ಬೆಳಿಗ್ಗೆ ೮ ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ ೨ ಗಂಟೆ ತನಕ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ ೩ ಗಂಟೆಗೆ ಮತ ಏಣಿಕೆ ಕಾರ್ಯ ಆರಂಭವಾಗಿ ಸಂಜೆ ವೇಳೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಇನ್ನು ಚುನಾವಣೆಯಲ್ಲಿ ಪತ್ರಕರ್ತರ ಸಂಘದ ೩೯೯ ಮಂದಿ ಸದಸ್ಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…