ಮೈಸೂರು: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಅರಣ್ಯದಲ್ಲಿ ಇಂದು ಮುಂಜಾನೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ತಾಯಿ ಹಾಗೂ ಮೂರು ಮರಿ ಹುಲಿಗಳು ಕಾಣಿಸಿಕೊಂಡು ಮುದ ನೀಡಿವೆ.
ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿಯಲ್ಲಿ ಈ ದೃಶ್ಯ ಕಂಡು ಬಂದಿದ್ದು, ತಾಯಿ ಹುಲಿ ಜೊತೆ ಮೂರು ಮರಿ ಹುಲಿಗಳು ಆಟ ಆಡುತ್ತಾ ಕಾಡಿನೊಳಗೆ ತೆರಳಿವೆ.
ಈ ದೃಶ್ಯವನ್ನು ಕಂಡ ಪ್ರವಾಸಿಗರು ಫುಲ್ ಖುಷ್ ಆಗಿದ್ದು, ತಮ್ಮ ಮೊಬೈಲ್ ಕ್ಯಾಮರಾದಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ.
ಮರಿ ಹುಲಿಗಳು ತಾಯಿ ಜೊತೆ ಆಟವಾಡುತ್ತಾ ತೆರಳುವ ದೃಶ್ಯ ಈಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ವೀಕೆಂಡ್‌ನಲ್ಲಿ ನಾಗರಹೊಳೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…