ಮೈಸೂರು

ಮೈಸೂರು : ನಾಳೆ ಈ ಪ್ರದೇಶದಲ್ಲಿ ದಿನವಿಡಿ ಕರೆಂಟ್‌ ಇರಲ್ಲ !

ಮೈಸೂರು : ಜೂನ್ 26 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ ವಿ.ವಿ. ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು :
ಸರಸ್ವತಿಪುರಂ 1 ರಿಂದ 5ನೇ ಮೇನ್, ನ್ಯೂ ಕಾಂತರಾಜ ಅರಸ್ ರಸ್ತೆ, ಕೆ.ಜಿ. ಕೊಪ್ಪಲು ಮುಖ್ಯರಸ್ತೆ, ಯುನಿವರ್ಸಿಟಿ ಕ್ವಾರ್ಟ್ರಸ್, ಮುಸ್ಲಿಂ ಹಾಸ್ಟೆಲ್, ವಿಶ್ವಮಾನವ ಜೋಡಿ ರಸ್ತೆ ಮುರಗನ್ ಮೆಡಿಕಲ್ಸ್ಯಿಂದ ಕುಕ್ಕರಹಳ್ಳಿ ಕೆರೆ ರಸ್ತೆಯವರೆಗೆ, ಸರಸ್ವತಿಪುರಂ 5 ರಿಂದ 16ನೇ ಮೇನ್, ಪಡುವರಾಹಳ್ಳಿ, ಡಿ.ಸಿ. ರೆಸಿಡೆನ್ಸಿ, ರಿಜನಲ್ ಕಮಿಷನರ್ ಆಫೀಸ್, ಸಿ.ಎಫ್.ಟಿ.ಆರ್.ಐ ಕ್ಯಾಂಪಸ್, ವಾಲ್ಮೀಕಿ ರಸ್ತೆ, ಜಡ್ಜ್ ಕ್ವಾರ್ಟ್ರಸ್, ಒಂಟಿಕೊಪ್ಪಲು, ಹುಣಸೂರು ಮುಖ್ಯರಸ್ತೆ, ವಾಗ್ದೇವಿ ನಗರ, ಜೆ.ಸಿ. ಕಾಲೇಜು ಸುತ್ತಮುತ್ತ, ಚಾಮರಾಜ ಮೊಹಲ್ಲಾ, ಜಿಲ್ಲಾ ಪಂಚಾಯತ್ ಕಛೇರಿ, ಕೋರ್ಟ್, ಅರಸು ರಸ್ತೆ, ಜಿಲ್ಲಾಽಕಾರಿ ಕಛೇರಿ, ಮಹಾರಾಜ ಮತ್ತು ಯುವರಾಜ ಕಾಲೇಜು ಸುತ್ತಮುತ್ತ, ಶಿವರಾಂಪೇಟೆ, ದಿವಾನ್ಸ್ ರಸ್ತೆ, ಧನ್ವಂತರಿ ರಸ್ತೆ, ಜೆ.ಕೆ.ಗ್ರೌಂಡ್ ಸುತ್ತಮುತ್ತಲಿನ ಪ್ರದೇಶ, ಮೆಟ್ರೋಪೋಲ್ ಸುತ್ತಮುತ್ತ, ಜೆ.ಎಲ್.ಬಿ ರಸ್ತೆ, ಜಯಲಕ್ಷ್ತ್ರ್ಮಿಪುರಂ ವಿಲಾಸ್, ಜಿಲ್ಲಾ ಪಂಚಾಯತ್ ಕಛೇರಿ, ನ್ಯಾಯಾಲಯದ ಆವರಣ, ಏರ್‌ಲೈನ್ಸ್ ಹೊಟೇಲ್ ರಸ್ತೆ, ಮಹಾರಾಜ ಹಾಸ್ಟೆಲ್ ಏರಿಯಾ, ಗೀತಾ ರಸ್ತೆ, ರಾಮಸ್ವಾಮಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಚಾ.ವಿ.ಸ.ನಿ.ನಿ.,ಯ ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು| ಕಾಡಾನೆ ದಾಳಿಗೆ ಬೆಳೆ ನಾಶ: ಆತ್ಮಹತ್ಯೆ ಎಚ್ಚರಿಕೆ ನೀಡಿದ ಅನ್ನದಾತ

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…

27 mins ago

ಬ್ಯಾಡ್ಮಿಂಟನ್‌ ಅಂಗಳಕ್ಕೆ ಸೈನಾ ನೆಹ್ವಾಲ್‌ ವಿದಾಯ

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…

39 mins ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…

56 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ

ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…

1 hour ago

ಎಚ್.ಡಿ.ಕೋಟೆ: ಕಬಿನಿ ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆ ಪ್ರತಿಭಟನೆ

ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…

1 hour ago

ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ: ಸಚಿವ ಭೋಸರಾಜು ವ್ಯಂಗ್ಯ

ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…

2 hours ago