Mysore
30
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ಮೈಸೂರು: ನಗರದಲ್ಲಿ ಎರಡನೇ ಫ್ಲೈ ಓವರ್‌ ಬ್ರಿಡ್ಜ್‌

ಮೈಸೂರು: ವಾಹನ ದಟ್ಡನೆ ನಿಯಂತ್ರಿಸಲು ಹಾಗೂ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಮೈಸೂರು-ನಂಜನಗೂಡು ರಿಂಗ್‌ ರಸ್ತೆಯ ಬಳಿ ಫ್ಲೈ ಓವರ್‌ ಬ್ರಿಡ್ಜ್‌ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.

ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಈ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ತೀರ್ಮಾನಿಸಿದ್ದು, ಬೆಂಗಳೂರು ಮೂಲದ ಗುತ್ತಿಗೆದಾರನಿಗೆ ಟೆಂಡರ್‌ ನೀಡಲಾಗಿದೆ.

ಈ ಮೇಲ್ಸೇತುವೆ ನಿರ್ಮಿಸಲು ಗುತ್ತಿಗಾದಾರನಿಗೆ 18 ತಿಂಗಳ ಕಾಲಾವಕಾಶ ನೀಡಿದ್ದು, 2026 ನೇ ವರ್ಷಾಂತ್ಯಕ್ಕೆ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ.

ಸದ್ಯ ನಡೆಯುತ್ತಿರುವ ಮೇಲ್ಸೇತುವೆಯ ಕಾಮಗಾರಿಯಿಂದ ವಾಹನ ಸವಾರರು ಟ್ರಾಫಿಕ್‌ ಸಮಸ್ಯೆ ಎದುರಿಸುವಂತಾಗಿದೆ.

Tags:
error: Content is protected !!