ಮೈಸೂರು: ವಾಹನ ದಟ್ಡನೆ ನಿಯಂತ್ರಿಸಲು ಹಾಗೂ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಮೈಸೂರು-ನಂಜನಗೂಡು ರಿಂಗ್ ರಸ್ತೆಯ ಬಳಿ ಫ್ಲೈ ಓವರ್ ಬ್ರಿಡ್ಜ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.
ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಈ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ತೀರ್ಮಾನಿಸಿದ್ದು, ಬೆಂಗಳೂರು ಮೂಲದ ಗುತ್ತಿಗೆದಾರನಿಗೆ ಟೆಂಡರ್ ನೀಡಲಾಗಿದೆ.
ಈ ಮೇಲ್ಸೇತುವೆ ನಿರ್ಮಿಸಲು ಗುತ್ತಿಗಾದಾರನಿಗೆ 18 ತಿಂಗಳ ಕಾಲಾವಕಾಶ ನೀಡಿದ್ದು, 2026 ನೇ ವರ್ಷಾಂತ್ಯಕ್ಕೆ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ.
ಸದ್ಯ ನಡೆಯುತ್ತಿರುವ ಮೇಲ್ಸೇತುವೆಯ ಕಾಮಗಾರಿಯಿಂದ ವಾಹನ ಸವಾರರು ಟ್ರಾಫಿಕ್ ಸಮಸ್ಯೆ ಎದುರಿಸುವಂತಾಗಿದೆ.
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್‌ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…