ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಒಂದು ಹುಲಿಯನ್ನು ಸೀಳು ನಾಯಿಗಳು ಅಟ್ಟಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಾಗರಹೊಳೆಯ ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್‌ನಲ್ಲಿ ಇಂದು(ಮಾರ್ಚ್.23) ನಾಲ್ಕೈದು ಸೀಳು ನಾಯಿಗಳು ಹುಲಿಯನ್ನು ಅಟ್ಟಾಡಿಸಿವೆ.
ಇದೇ ವೇಳೆ ಹುಲಿಯೇ ಅಟ್ಟಾಡಿಸಿಕೊಂಡು ಬಂದ ಸೀಳು ನಾಯಿಗಳನ್ನು ಓಡಿಸಿದೆ. ಈ ದೃಶ್ಯವೂ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್ ಫೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ ಇದೀಗ ಆ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…