ಮೈಸೂರು

ನಂಜನಗೂಡು| ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ ಸವಾರ ಸಾವು

ನಂಜನಗೂಡು: ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ನಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಬಳಿ ನಡೆದಿದೆ.

ಹುಲ್ಲಹಳ್ಳಿ ಸಮೀಪದ ಕಂಬದಕೊಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿರಮಳ್ಳಿ ಗ್ರಾಮದ ನಿವಾಸಿ ಮಾದೇಶ್‌ ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ.

ಇದನ್ನು ಓದಿ: ವಿಶ್ವಸಂಸ್ಥೆ ಹವಾಮಾನ ಶೃಂಗಸಭೆಯಲ್ಲಿ ಬೆಂಕಿ: 21 ಜನರಿಗೆ ಗಂಭೀರ ಗಾಯ

ಮಾದೇಶ್‌ ಹುಲ್ಲಹಳ್ಳಿಗೆ ಬರುತ್ತಿದ್ದ ವೇಳೆ ಹಳ್ಳವೊಂದು ಏಕಾಏಕಿ ಎದುರಾಗಿದೆ. ಹಳ್ಳ ತಪ್ಪಿಸಲು ಹೋಗಿ ಬೈಕ್‌ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ. ತೀವ್ರ ಗಾಯಗೊಂಡಿದ್ದ ನಂದೀಶ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

1 hour ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

1 hour ago

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

2 hours ago

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…

2 hours ago

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

3 hours ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

3 hours ago