ನಂಜನಗೂಡು : ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನೀರುಪಾಲಾಗಿರುವ ಘಟನೆ ತಾಲ್ಲೂಕಿನ ತಾಲೂಕಿನ ಬದನವಾಳು ಗ್ರಾಮದಲ್ಲಿ ಶನಿವಾರ ಘಟನೆ.
ಮೋಹಿತ್ (8) ಆರ್ಯ (9) ಮೃತ ದುರ್ದೈವಿಗಳು. ಬದನವಾಳು ಗ್ರಾಮದ ಮಹದೇವಸ್ವಾಮಿ ಎಂಬುವವರ ಪುತ್ರ ಆರ್ಯ (9). ಗ್ರಾಮದ ಮಹದೇವಸ್ವಾಮಿ ಎನ್ ಎಂಬುವರ ಪುತ್ರ ಮೋಹಿತ್ (8) ನೀರಿನಲ್ಲಿ ಮುಳುಗಿ ಸಾವನಪ್ಪಿದವರು.
ಇದನ್ನು ಓದಿ: ಗುಂಡ್ಲುಪೇಟೆ | ಚಿರತೆ ದಾಳಿಗೆ ಕರು ಸಾವು
ಬದನವಾಳು ಗ್ರಾಮದಲ್ಲಿರುವ ಕೆರೆಗೆ ಈಜಲು ಹೋಗಿದ್ದ ಮೋಹಿತ್ ಮತ್ತು ಆರ್ಯ. ಕೆರೆ ಬಳಿ ಬಟ್ಟೆಯನ್ನ ಬಿಚ್ಚಿ ಈಜಲು ಇಳಿದಿದ್ದಾರೆ. ಈ ವೇಳೆ ಕೆರೆಯ ಸುಳಿಗೆ ಸಿಲುಕಿ ಮೇಲೆ ಬಾರದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೋಹಿತ್ ಎಂಬ ಬಾಲಕ ಮೂರನೇ ತರಗತಿ, ಆರ್ಯ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಕವಲಂದೆ ಪೊಲೀಸ್ ಪಿಎಸ್ಐ ಬಸವರಾಜು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೃತ ಮಕ್ಕಳ ಎರಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…