ಮೈಸೂರು : ರಾತ್ರಿ ಸುರಿದ ಭಾರಿ ಮಳೆಗೆ ಕಬ್ಬು ಬೆಳೆ ಸಂಪೂರ್ಣ ಮುಳುಗಡೆಯಾಗಿರುವ ಘಟನೆ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುದ್ದು ಮಾದೇಗೌಡ ಎಂಬುವರಿಗೆ ಸೇರಿದ ಜಮೀನು ಜಲಾವೃತವಾಗಿದೆ. ರೈತ ಮುದ್ದು ಮಾದೇಗೌಡ ಸುಮಾರು 2 ಎಕರೆಯಷ್ಟು ಜಮೀನಿನಲ್ಲಿ ಕಬ್ಬು ಬೆಳೆದಿದ್ದಾರೆ. ಸಾಲ ಮಾಡಿ ಕಬ್ಬು ಬಿತ್ತನೆ ಮಾಡಿದ್ದು, ಕಬ್ಬಿನ ಬೆಳೆ ಮಳೆ ನೀರಿನಲ್ಲಿ ಸಂಪೂರ್ಣ ಮುಳುಗಡೆಯಾಗಿದೆ. ಕಣ್ಣೆದುರೇ ಕಬ್ಬು ಬೆಳೆ ಮುಳುಗಡೆಯಾಗಿದ್ದು, ದಿಕ್ಕು ತೋಚದೆ ಕಂಗಾಲಾಗಿದ್ದಾರೆ
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…