ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಗ್ರಾಮದ ಯುವಕರೊಬ್ಬರು ಗ್ರಾಮಕ್ಕೆ ತೆರಳುವ ವೇಳೆ ರಸ್ತೆ ಮಧ್ಯೆ ಚಿರತೆ ಕಾಣಿಸಿಕೊಂಡಿದೆ. ಅದನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ರೈತ ಮುಖಂಡ ಕೆಂಪಣ್ಣ ಮಾತನಾಡಿ, ಅರಣ್ಯ ಅಧಿಕಾರಿಗಳು ತಕ್ಷಣ ಚಿರತೆಯನ್ನು ಸೆರೆಹಿಡಿದು ರೈತರಿಗೆ ನಿರಾತಂಕವಾಗಿ ಓಡಾಡಲು ಅನುಕೂಲ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…
ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…