ಮೈಸೂರು

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ ನಂಜನಗೂಡು ಹೊಸಳ್ಳಿ ಗೇಟ್ ಬಳಿ ನಡೆದಿದೆ.

ಅದೃಷ್ಟವಶಾತ್​​ ಬಸ್​ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್​​ನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡಿದ್ದು, ಎಚ್ಚೆತ್ತ ಚಾಲಕ ಹೊಸಳ್ಳಿ ಗೇಟ್ ಬಳಿ ಬಸ್​ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಿದ ಪರಿಣಾಮ, ಬೆಂಕಿಗೆ ಬಸ್​​ ಆಹುತಿಯಾಗಿದೆ. ಈ ಬಗ್ಗೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

7 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

16 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago