ನಂಜನಗೂಡು: ಹುಲ್ಲಹಳ್ಳಿ ವ್ಯಾಪ್ತಿಯ 112 ವಾಹನದ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬೀರೇಶ್ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕೆ.ಎಚ್.ಬಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಬೀರೇಶ್ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮನೆಯಲ್ಲಿ ಯಾರೂ ಇಲ್ಲದ ವೇಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ನಂಜನಗೂಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…
ಮಧುಕರ ಎಮ್.ಎಲ್. ಯಳಂದೂರಿನಲ್ಲೊಂದು ಅಪರೂಪದ ಜೋಡಿ ಅದು ಬೇಸಿಗೆ ಕಾಲ, ಬೆಳಗಿನ ವೇಳೆಯಲ್ಲಿ ವಾಕಿಂಗ್ ಮಾಡುವ ಜನರ ಸಂಖ್ಯೆ ಹೆಚ್ಚು,…
ಪ್ರಕಾಶ್ ಪುಟ್ಟಪ್ಪ ಸುತ್ತಮುತ್ತ ಹಳ್ಳಿಗಳಿಗೆಲ್ಲ ಸೋಬಾನೆ ಮಾಳಗರಸಮ್ಮ ಎಂದೇ ಪ್ರಖ್ಯಾತಿ ಗಳಿಸಿರೋ ಈ ಹಿರಿ ತಾಯಿಯ ವೈಯಕ್ತಿಕ ಬದುಕು ನಿಜಕ್ಕೂ…
ಕೆ.ಎಸ್.ಚಂದ್ರಶೇಖರ್‌ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…
ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…