ಮೈಸೂರು

ನಂಜನಗೂಡು: ಪೆಟ್ರೋಲ್ ಹಾಕಿಸ್ಕೊಂಡು ಹಣ ಕೊಡದೆ ಯುವಕರು ಪರಾರಿ

ನಂಜನಗೂಡು: ಪೆಟ್ರೋಲ್ ಹಾಕಿಸಿಕೊಂಡು ಯುವಕರ ಗುಂಪೊಂದು ಹಣ ಕೊಡದೇ ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.

1200 ರೂಗೆ ಪೆಟ್ರೋಲ್ ಹಾಕಿಸಿದ್ದ ಯುವಕರು,
ಸ್ಕ್ಯಾನರ್ ಮೂಲಕ ಹಣ ಸೆಂಡ್ ಮಾಡುವುದಾಗಿ ನಾಟಕವಾಡಿದ್ದಾರೆ‌.

ಇದನ್ನೂ ಓದಿ:-ಆ ನಾಲ್ಕನೇ ವರ್ಗದವರ ಕುರಿತು ಎಸ್‍.ನಾರಾಯಣ್‍ ಹೊಸ ಚಿತ್ರ …

ಬಳಿಕ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಯಾಮಾರಿಸಿ ಪರಾರಿಯಾಗಿದ್ದು, ಯುವಕರು ಪರಾರಿಯಾಗಿರುವ ದೃಶ್ಯ
ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

10 mins ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

1 hour ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

4 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

4 hours ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

4 hours ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

4 hours ago