ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು 8.6 ಲಕ್ಷ ರೂ. ಮೌಲ್ಯದ ನಿಷೇಧಿತ ಮಾದಕ ವಸ್ತು, 5 ಕೆಜಿ ಗಾಂಜಾ ಮತ್ತು ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಅಮ್ಜದ್ ಷಾಷ, ಜಿಯಾ ಖಾನ್, ಮಹಮ್ಮದ್ ಸಕ್ಲೈನ್ ಮತ್ತು ಸೈಯದ್ ಬೇಗ್ ಎಂಬುವರು ಪ್ರಯಾಣಿಸುತ್ತಿದ್ದ ಸ್ವಿಫ್ಟ್ ಕಾರನ್ನು ತಪಾಸಣೆಗೆ ಒಳಪಡಿಸಿದಾಗ ಈ ಪ್ರಕರಣ ಪತ್ತೆಯಾಗಿದೆ.
ಕಾರ್ಯಾಚರಣೆಯಯಲ್ಲಿ ಸಿಸಿಬಿ ಎಸಿಪಿ ಮಹಮ್ಮದ್ ಶರೀಫ್ ರಾವುತರ್, ಇನ್ಸ್‌ಪೆಕ್ಟರ್ ಶಬ್ಬೀರ್ ಹುಸೇನ್, ಪಿಎಸ್‌ಐಗಳಾದ ಲೇಪಾಕ್ಷ, ಜೋತ್ಸ್ನಾರಾಜ್, ರೇವಣ ಸಿದ್ದಪ್ಪ, ಅನಿಲ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…
ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…