ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನೀಲಕಂಠನಗರ ಅನೈತಿಕ ಚಟುವಟಿಕೆಗಳ ತಾಣವಾಗಿದ್ದು, ಜನತೆ ಬೇಸತ್ತು ಹೋಗಿದ್ದಾರೆ.
ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ರಾತ್ರಿಯಾದರೆ ಸಾಕು ಪುಂಡ ಪೋಕರಿಗಳು ಬೀಡಿ ಸೇದುತ್ತಾ, ಎಣ್ಣೆ ಹೊಡೆಯುತ್ತಾ ಸಾರ್ವಜನಿಕರಿಗೆ ತೀವ್ರ ತೊಂದರೆ ಕೊಡುತ್ತಿದ್ದಾರೆ.
ಜೊತೆಗೆ ರಾತ್ರಿ ವೇಳೆ ವಾಹನಗಳ ಸಣ್ಣ ಸಣ್ಣ ಪಾರ್ಟ್ಸ್ ಕಳ್ಳತನ ಮಾಡುತ್ತಿದ್ದು, ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ರಾತ್ರಿ 12 ಗಂಟೆಯಾದರೂ ಬೀದಿ ಬೀದಿಗಳಲ್ಲೇ ಕುಡಿಯುತ್ತಾ ಕೂರುವ ಪುಂಡರು, ಒಮ್ಮೊಮ್ಮೆ ಜನರ ಜೊತೆ ಜಗಳವನ್ನು ಆಡುತ್ತಾರೆ.
ಈ ಹಿನ್ನೆಲೆಯಲ್ಲಿ ದೂರು ನೀಡಲು ಕೂಡ ಜನರಿಗೆ ಭಯವಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…