ಮೈಸೂರು : ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಪ್ರಸ್ತಾಪವಿಲ್ಲ. ಸದ್ಯಕ್ಕೆ ಸಾರಿಗೆ ಬಸ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ಸುಗಳ ನಿಯೋಜನೆ ಮಾಡಲು ಆದ್ಯತೆ ನೀಡಲಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…
ಮಡಿಕೇರಿ : ಪ್ರವಾಸಿಗರ ಬಸ್ವೊಂದು ಕಾರಿನ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…
ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ…
ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್‌ಗಳ…
ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…
ಬೆಂಗಳೂರು: ಗ್ಯಾಸ್ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ…