ಮೈಸೂರು

ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ‌ ಪ್ರಸ್ತಾಪವಿಲ್ಲ- ಸಚಿವ ಶ್ರೀರಾಮುಲು ಸ್ಪಷ್ಟನೆ.

ಮೈಸೂರು : ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ‌ ಪ್ರಸ್ತಾಪವಿಲ್ಲ. ಸದ್ಯಕ್ಕೆ ಸಾರಿಗೆ ಬಸ್ ದರ ಹೆಚ್ಚಳ‌ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ಸುಗಳ ನಿಯೋಜನೆ ಮಾಡಲು ಆದ್ಯತೆ ನೀಡಲಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

andolana

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

4 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

7 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

8 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

10 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

11 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

12 hours ago