ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿದೆ ಎನ್ನಲಾದ ಹಗರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಂಗಳವಾರ(ಜು.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಂತ್ರಿಗಳು ಬಂದು ಈ ಪ್ರಕರಣದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಹಗರಣದ ಮೇಲೆ ಕ್ರಮ ತೆಗೆದುಕೊಳ್ಳುತ್ತಾರೆ. ಸುಮ್ಮನೆ ಆರೋಪ ಮಾಡಿ ಅವರ ಇಮೇಜ್ ಡ್ಯಾಮೇಜ್ ಮಾಡೋದು ನೀಚ ಕೆಲಸ ಎಂದು ಕಿಡಿಕಾರಿದರು.
ಹೆಚ್.ವಿಶ್ವನಾಥ್ ಅವರು ಯಾವ ಕಡತ ಬೇಕೋ ತೆಗೆದುಕೊಳ್ಳಲಿ. ಅವರು ಕೂಡ ಮುಡಾ ಸದಸ್ಯರಾಗಿದ್ದಾರೆ. ಈ ಹಗರಣ ಹೆಚ್ಚು ಬಿಜೆಪಿ ಅವಧಿಯಲ್ಲೇ ಆಗಿದೆ. ಏನೇನು ಮಾಹಿತಿ ಹೊರಗಡೆ ಬರತ್ತೋ ಬರಲಿ, ಜನರೇ ತೀರ್ಮಾನ ಮಾಡುತ್ತಾರೆ. ರಾಜಕೀಯ ದುರದ್ದೇಶದಿಂದ ನನ್ನ ಹೆಸರನ್ನು ಎಳೆದು ತರುತ್ತಿದ್ದಾರೆ ಎಂದು ಹೇಳಿದರು.
ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…
ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…
ಮಂಡ್ಯ : ಪ್ರಸ್ತುತ ಭಾರತ ದೇಶದಲ್ಲಿ ಮಹಿಳಾ ಸಾಕ್ಷರತೆ ಶೇ.69ರಷ್ಟಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದರು. ನಗರದ ಹರ್ಡೀಕರ್‌ಭವನದಲ್ಲಿ…
ಮೈಸೂರು : ನಗರ ಮತ್ತು ಹೊರ ವಲಯದ ಬಡಾವಣೆಗಳು, ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ದಿನದ 24 ಗಂಟೆಗಳ ಕಾಲ ಕುಡಿಯುವ…
ಗುವಾಹಟಿ : ಭಾರತ ಮತ್ತು ಬಾಂಗ್ಲಾದೇಶ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉದ್ವಿಘ್ನಗೊಂಡಿರುವ ನಡುವೆ, ಇಂಡಿಯನ್ ಪ್ರಿಮಿಯರ್ ಲೀಗ್‍ನ(ಐಪಿಎಲ್) 2026ರ…
ಬೆಂಗಳೂರು : ಬಳ್ಳಾರಿ ಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಶಾಸಕ ನ.ರಾ.ಭರತ್ ರೆಡ್ಡಿ ಪರವಾಗಿ ನಿಲ್ಲಲಿದೆ. ಚುನಾವಣೆಗಳ ಸೋಲಿನಿಂದ ಹತಾಶೆಗೊಂಡಿರುವ ಶಾಸಕ…