Mysore
23
broken clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಅಧಿಕಾರಿಗಳ ದಾಳಿ: 615ಕೆಜಿಗೂ ಹೆಚ್ಚು ನಿಷೇಧಿತ ಪ್ಲಾಸ್ಟಿಕ್‌ ವಶ

ಮೈಸೂರು: ಇಲ್ಲಿನ ಮಹಾನಗರ ಪಾಲಿಕೆಯ ನೇತೃತ್ವದಲ್ಲಿ ಟ್ರೇಡಿಂಗ್ಸ್‌ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು
618 ಕೆಜಿ ಹೆಚ್ಚು ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು.

ಇಂದು ನಗರದ ಸಂತೆ ಪೇಟೆಯ ಟ್ರೇಡಿಂಗ್ಸ್ ಅಯ ಘಟಕದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 618 ಹೆಚ್ಚು ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ರೂ 25,000 ದಂಡವನ್ನು ವಿಧಿಸಿದ್ದಾರೆ.

ಈ ಸಂದರ್ಭದಲ್ಲಿ ಪಾಲಿಕೆಯ ಪರಿಸರ ಅಭಿಯಂತರಾದ ಮೈತ್ರಿ, ಹೆಲ್ತ್ ಇನ್ಸ್ಪೆಕ್ಟರ್ ಕೃಷ್ಣ, ಬಸವರಾಜು, ಮಂಜು ಕುಮಾರ್, ಅಭಯಾ ತಂಡದವರು ಉಪಸ್ಥಿತರಿದ್ದರು.

Tags: