ಮೈಸೂರು: ಇಲ್ಲಿನ ಮಹಾನಗರ ಪಾಲಿಕೆಯ ನೇತೃತ್ವದಲ್ಲಿ ಟ್ರೇಡಿಂಗ್ಸ್ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು
618 ಕೆಜಿ ಹೆಚ್ಚು ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು.
ಇಂದು ನಗರದ ಸಂತೆ ಪೇಟೆಯ ಟ್ರೇಡಿಂಗ್ಸ್ ಅಯ ಘಟಕದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 618 ಹೆಚ್ಚು ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ರೂ 25,000 ದಂಡವನ್ನು ವಿಧಿಸಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆಯ ಪರಿಸರ ಅಭಿಯಂತರಾದ ಮೈತ್ರಿ, ಹೆಲ್ತ್ ಇನ್ಸ್ಪೆಕ್ಟರ್ ಕೃಷ್ಣ, ಬಸವರಾಜು, ಮಂಜು ಕುಮಾರ್, ಅಭಯಾ ತಂಡದವರು ಉಪಸ್ಥಿತರಿದ್ದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…