ಮೈಸೂರು : ೧೨೯ ವರ್ಷಗಳಷ್ಟು ಹಳೆಯದಾದ ಡಿಸಿ ಕಚೇರಿ ಕಟ್ಟಡವನ್ನು ಸಂರಕ್ಷಿಸಲು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ತೀರ್ಮಾನಿಸಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ.
ಇತ್ತೀಚೆಗೆ ಹಳೆ ಜಿಲ್ಲಾಧಿಕಾರಿಗಳ ಕಚೇರಿಯನ್ನ ಸಿದ್ದಾರ್ಥನಗರದಲ್ಲಿರುವ ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಈಗ ಖಾಲಿ ಬಿದ್ದಿರುವ ಹಳೆ ಡಿಸಿ ಕಚೇರಿಯನ್ನ ಆಧುನಿಕ ಸ್ಪರ್ಶ ನೀಡಲು ಪ್ರವಾಸೋದ್ಯಮ ಇಲಾಖೆ ನಿರ್ಧಾರ ಮಾಡಿದೆ.
ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರತಿದಿನವೂ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ಹಳೆ ಡಿಸಿ ಕಚೇರಿಯನ್ನ ಆರ್ಟ್ ಗ್ಯಾಲರಿಯಾಗಿ ಪರಿವರ್ತನೆ ಮಾಡಲು ಪ್ರಸ್ತಾವ ಸಿದ್ಧಪಡಿಸಲಾಗುತ್ತಿದೆ. ಸುಮಾರು ೪೫ ಕೋಟಿ ವೆಚ್ಚದಲ್ಲಿ ಹಳೆ ಡಿಸಿ ಕಚೇರಿ ಕಟ್ಟಡವನ್ನು ಸಂರಕ್ಷಿಸಲು ಎಲ್ಲಾ ತಯಾರಿ ನಡೆಯುತ್ತಿದೆ. ಡಿಸಿಯೊಂದಿಗೆ ಸಭೆ ನಡೆಸಿ ಶೀಘ್ರವೇ ಡಿಪಿಆರ್ ಸಿದ್ಧಪಡಿಸಲು ಪ್ರವಾಸೋಧ್ಯಮ ಇಲಾಖೆ ಚಿಂತನೆ ನಡೆಸಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…