ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಾಗಡಿ ನಿವಾಸಿ 56 ವರ್ಷದ ನಂಜುಂಡಸ್ವಾಮಿ ಎಂಬುವವರೇ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.
ಗೌತಮ ಪಂಚಮಹಾರಥೋತ್ಸವಕ್ಕೆ ಆಗಮಿಸಿದ್ದ ನಂಜುಂಡಸ್ವಾಮಿ ಅವರು, ಜನಜಂಗುಳಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…