ಮೈಸೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮುಂದೆ ಅತ್ಯುನ್ನತ ರಾಜಕೀಯ ಸ್ಥಾನಮಾನ ಸಿಗಲಿ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಹೇಳಿದರು. ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು.
ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಪರಮೇಶ್ವರ್ ಅವರಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಅವರು, ಗೃಹ ಸಚಿವ ಜಿ.ಪರಮೇಶ್ವರ್ ಅವರು ಧೀಮಂತ ಆಡಳಿತಗಾರ, ಎಲ್ಲರೊಳಿತಿನ ರಾಜಕಾರಣಕ್ಕೆ ಹೆಸರಾದವರು. ತಮಗೆ ವಹಿಸಿದ ಎಲ್ಲಾ ಖಾತೆಗಳ್ನನು ಜವಾಬ್ದಾರಿಯಿಂದ ಸಮರ್ಥವಾಗಿ ನಿಭಾಯಿಸುವರು. ಮುಂದಿನ ದಿನಗಳಲ್ಲಿ ಅವರಿಗೆ ಅತ್ಯುನ್ನತ ರಾಜಕೀಯ ಸ್ಥಾನಮಾನ ಹಾಗೂ ಆಡಳಿತದ ನಾಯಕತ್ವ ದಕ್ಕಲಿ ಎಂದು ನಮ್ಮ ಆಶಯ ಎಂದು ಹೇಳಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…