ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ ಹಣದೊಂದಿಗೆ ಲೋಕಾಯುಕ್ತ ಬಲೆಗೆ ಬಿದ್ದಿರು ಘಟನೆ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ರಾಂಪುರ ಗ್ರಾಮದ ಗೌರಮ್ಮ ಹಾಗೂ ಭಾಸ್ಕರ್ ಎಂಬುವವರು ಮನೆ ನಿವೇಶನವನ್ನು ಇ-ಸ್ವತ್ತು ಮಾಡಿ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿಗೆ ಇಬ್ಬರು ಅರ್ಜಿದಾರರು ಅರ್ಜಿ ಸಲ್ಲಿಸುವಾಗ ತಮ್ಮ ತಮ್ಮ ಆಸ್ತಿಗೆ ಸಂಬಂಧಪಟ್ಟ ದಾಖಲೆ ನೀಡಿದ್ದರೂ ಪಿಡಿಒ ಕುಳ್ಳೇಗೌಡ ಇ-ಸ್ವತ್ತು ಮಾಡಿ ಕೊಟ್ಟಿರಲಿಲ್ಲ.
ಹೀಗಾಗಿ, ಅರ್ಜಿದಾರರು ಪಿಡಿಒಗೆ ಕರೆ ಮಾಡಿ ಇ-ಸ್ವತ್ತು ಮಾಡಿಲ್ಲ ಏಕೆ ಎಂದು ಕೇಳಿದಾಗ ಪಿಡಿಒ ಹಣಕ್ಕೆ ಒತ್ತಾಯ ಮಾಡಿದ್ದರು.
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…
ಮೈಸೂರು: ನಗರದ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…