ಮೈಸೂರು

ಪಿರಿಯಾಪಟ್ಟಣ | ಲೋಕಾ ಬಲೆಗೆ ಬಿದ್ದ ಕಂದಾಯ ಇಲಾಖೆ ಸರ್ವೇಯರ್‌

ಮೈಸೂರು : ಪಿರಿಯಾಪಟ್ಟಣದ ಕಂದಾಯ ಇಲಾಖೆಯ ಸರ್ವೇಯರ್‌ ರವೀಂದ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪೋಡಿ ದುರಸ್ತಿ ಸಾಗುವಳಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಜಮೀನು ರಸ್ತೆಗೆ ಹೋಗುತ್ತೆ ಎಂದು ಹೆದರಿಸಿ ರೈತನಿಂದ ೧ ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿ ಇಂದು ಮುಂಗಡವಾಗಿ ೩೦ ಸಾವಿರ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಎಸ್ಪಿ ಉದೇಶ್‌ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಇನ್ಸ್‌ಪೆಕ್ಟರ್‌ ವಿಜಯಕುಮಾರ್‌ ಹುಣಸೂರು ಬಾರ್‌ವೊಂದರಲ್ಲಿ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ರವೀಂದ್ರ ಅವರನ್ನು ಹಿಡಿಯಲಾಗಿದೆ.

ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಒಳಮೀಸಲಾತಿ: ಕರ್ನಾಟಕ ಮಾಡೆಲ್

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…

16 mins ago

ಮುಸ್ಲಿಂ ನಂಬಿಕೆ; ಕಾಂಗ್ರೆಸ್‌ಗೆ ಬೇಕು ಹೊಣೆಗಾರಿಕೆ

ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…

25 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ

ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…

33 mins ago

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

4 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

4 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

4 hours ago