ಮೈಸೂರು

“ಮೈಸೂರಿನ ಅನ್ವೇಷಿಸದ ಪ್ರವಾಸಿ ತಾಣಗಳು” ಎಂಬ ಶೀರ್ಷಿಕೆಯಡಿ ಛಾಯಾಗ್ರಹಣ ಮತ್ತು ಕಿರು ವಿಡಿಯೋ ಸ್ಪರ್ಧೆ- ಪೋಸ್ಟರ್ ಬಿಡುಗಡೆ

ಮೈಸೂರು : ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನದಿಗಳು, ಪ್ರಕೃತಿ ಮತ್ತು ರಮಣೀಯ ಸೌಂದರ್ಯ ತಾಣಗಳು, ಜಲಪಾತಗಳು, ವಸ್ತು ಸಂಗ್ರಹಾಲಯಗಳು, ಜಾನಪದ ಹಾಗೂ ಕಲೆಗಳು, ಸಾಂಪ್ರದಾಯಿಕ ಸ್ಥಳೀಯ ಹಬ್ಬಗಳು ಮತ್ತು ಕಲೆಗಳು, ಪಾರಂಪರಿಕ ಕಟ್ಟಡಗಳು ಮತ್ತು ಸ್ಮಾರಕಗಳು, ಧಾರ್ಮಿಕ ಮತ್ತು ಸಾಹಸ ಪ್ರವಾಸೋದ್ಯಮ ಹಾಗೂ ತರೆ ತಾಣಗಳ ರಾಜ್ಯ ಮಟ್ಟದ ಛಾಯಾಗ್ರಹಣ ಮತ್ತು ಕಿರು ವೀಡಿಯೋ ಸ್ಪರ್ಧೆಯಾಗಿದೆ. ಆಯ್ಕೆಯಾದ ಅತ್ಯುತ್ತಮ ಸಲ್ಲಿಕೆಗಳಿಗೆ ಪ್ರಥಮ ಬಹುಮಾನವಾಗಿ ರೂ.25,000 ದ್ವಿತೀಯ ಬಹುಮಾನ ರೂ.15,000 ಹಾಗೂ ತೃತೀಯ ಬಹುಮಾನವಾಗಿ ರೂ.10,000 ಗಳನ್ನು ನೀಡಲಾಗುವುದು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವರಾಜು.ಪಿ, ಪ್ರವಾಸೋದ್ಯಮ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಭುಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು‌.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

5 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

5 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

5 hours ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

5 hours ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

5 hours ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

5 hours ago