ಮೈಸೂರು : ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನದಿಗಳು, ಪ್ರಕೃತಿ ಮತ್ತು ರಮಣೀಯ ಸೌಂದರ್ಯ ತಾಣಗಳು, ಜಲಪಾತಗಳು, ವಸ್ತು ಸಂಗ್ರಹಾಲಯಗಳು, ಜಾನಪದ ಹಾಗೂ ಕಲೆಗಳು, ಸಾಂಪ್ರದಾಯಿಕ ಸ್ಥಳೀಯ ಹಬ್ಬಗಳು ಮತ್ತು ಕಲೆಗಳು, ಪಾರಂಪರಿಕ ಕಟ್ಟಡಗಳು ಮತ್ತು ಸ್ಮಾರಕಗಳು, ಧಾರ್ಮಿಕ ಮತ್ತು ಸಾಹಸ ಪ್ರವಾಸೋದ್ಯಮ ಹಾಗೂ ತರೆ ತಾಣಗಳ ರಾಜ್ಯ ಮಟ್ಟದ ಛಾಯಾಗ್ರಹಣ ಮತ್ತು ಕಿರು ವೀಡಿಯೋ ಸ್ಪರ್ಧೆಯಾಗಿದೆ. ಆಯ್ಕೆಯಾದ ಅತ್ಯುತ್ತಮ ಸಲ್ಲಿಕೆಗಳಿಗೆ ಪ್ರಥಮ ಬಹುಮಾನವಾಗಿ ರೂ.25,000 ದ್ವಿತೀಯ ಬಹುಮಾನ ರೂ.15,000 ಹಾಗೂ ತೃತೀಯ ಬಹುಮಾನವಾಗಿ ರೂ.10,000 ಗಳನ್ನು ನೀಡಲಾಗುವುದು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…