Mysore
24
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಸಮಾವೇಶದಲ್ಲಿ ಭಾಗಿ!

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಏ.೧೪) ನಡೆಯುವ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದಾರೆ.

ಭೂಪಾಲ್‌ ನಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ. ಇವರನ್ನು ಬಿಜೆಪಿಯ ಹಲವು ನಾಯಕರು ಸ್ವಾಗತಿಸಿದ್ದಾರೆ.

ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಬೃಹತ್‌ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ಪಿಎಂ ಬರಲಿದ್ದಾರೆ. ಕಾರ್ಯಕ್ರಮದಲ್ಲಿ, ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರವಾಗಿ ಮತಯಾಚನೆ ಮಾಡಲಿದ್ದಾರೆ.

 

Tags:
error: Content is protected !!