ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಏ.೧೪) ನಡೆಯುವ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದಾರೆ.
ಭೂಪಾಲ್ ನಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ. ಇವರನ್ನು ಬಿಜೆಪಿಯ ಹಲವು ನಾಯಕರು ಸ್ವಾಗತಿಸಿದ್ದಾರೆ.
ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಬೃಹತ್ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ಪಿಎಂ ಬರಲಿದ್ದಾರೆ. ಕಾರ್ಯಕ್ರಮದಲ್ಲಿ, ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…