ಮೈಸೂರು: ವಿಷಕಾರಿ ಅನಿಲ ಸೋರಿಕೆಯಿಂದಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ತರಾಗಿರುವ ಘಟನೆ ಮೈಸೂರಿನ ಹಳೆ ಕೆಸೆರೆ ಬಳಿ ನಡೆದಿದೆ.
ನಗರದ ಹಳೆ ಕೆಸರೆ ಬಳಿಯಿರುವ ಗುಜರಿ ಅಂಗಡಿಯಲ್ಲಿ ಅನಿಲ ಸೋರಿಕೆ ಉಂಟಾಗಿದ್ದು, ಕೆಲಕಾಲ ಆತಂಕದ ಸ್ಥಿತಿ ನಿರ್ವಾಣವಾಗಿತ್ತು. ನೀರು ಶುದ್ಧೀಕರಣ ಘಟಕಗಳಿಗೆ ಬಳಸುವ ಅನಿಲ ಸಿಲಿಂಡರ್‌ಗಳ ಸೋರಿಕೆಯಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅನಿಲ ಸೋರಿಕೆಯಿಂದ ಉಸಿರಾಟದ ತೊಂದರೆ ಇತರ ಘಟನೆಗಳು ಸಂಭವಿಸಿವೆ. ಕೂಡಲೇ ಅವರನ್ನು ಕೆಆರ್ ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಘಟನಾ ಸ್ಥಳಕ್ಕಾಗಮಿಸಿದ ಎನ್‌ಆರ್ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…