ಹುಣಸೂರು: ಸ್ನೇಹಿತನ ಮದುವೆಯ ಚಪ್ಪರದ ಊಟಕ್ಕೆ ಹೋಗಿ ವಾಪಸ್ ಬರುವಾಗ ಕೆಳಗೆ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾಗರ್.ಕೆ (31) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವಾಸು ಸಣ್ಣಪುಟ್ಟ ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದ ನಿವಾಸಿ ಸೀಮೆಣ್ಣೆ ಕುಳ್ಳಯ್ಯ ನವರ ಮಗ ಸಾಗರ್.ಕೆ ಪೊಲೀಸ್ ಇಲಾಖೆಯಲ್ಲಿ ನೌಕರನಾಗಿದ್ದು, ಕೋರಮಂಗಲ ಸ್ಟೇಷನ್‌ನಲ್ಲಿ ಕರ್ತವ್ಯ ನಿರ್ವಹಿಸಿತ್ತಿದ್ದರು.
ಗುರುವಾರ ತನ್ನ ಸ್ನೇಹಿತ ಸುನೀಲ್ ಮಾಕೋಡು ಮದುವೆ ಇದ್ದ ಹಿನ್ನಲೆ ಸ್ನೇಹಿತರೆಲ್ಲರೂ ಬುಧವಾರ ರಾತ್ರಿ ಅರತಕ್ಷತೆಗೆ ಹೋಗಿ ಬರುವ ಸಮಯದಲ್ಲಿ ಚಿಟ್ಟಕ್ಯಾತನಹಳ್ಳಿ ಪಕ್ಕ ಕೆಳಗೆ ಬಿದ್ದಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾಗರ್.ಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…