drug
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ.
ಕಳೆದ ವಾರ ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಗಮನ ಸೆಳೆದಿದ್ದ ಈ ಗಾಂಜ ಪತ್ತೆ, ಸಂಸತ್ತಿನಲ್ಲಿ ಪ್ರತಿಧ್ವನಿಸಿತ್ತು. ಮೈಸೂರು-ಕೊಡಗು ಸಂಸದ ಯದುವೀರ್ ವಿಷಯ ಪ್ರಸ್ತಾಪಿಸಿ ಪೊಲೀಸ್ ವೈಫಲ್ಯದ ಬಗ್ಗೆ ಪ್ರಶ್ನಿಸಿದ್ದರು. ಇದೀಗ ಬಹಿರಂಗಗೊಂಡಿರುವ ಮಾಹಿತಿ ಪ್ರಕಾರ, ಗಾಂಜ ಜಾಲದ ಮೂಲ ಮನಿ ಕ್ಯಾಪಿಟಲ್ ಸಿಟಿ ಮುಂಬೈ ಆಗಿದೆ. ಈ ಜಾಲ ಕೊರಿಯರ್ ಮೂಲಕ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ರವಾನೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜುಲೈ 04 ರಂದು ಕೇಂದ್ರ ಬಾಂಬೆಯ ಪ್ರದೇಶವೊಂದರಿಂದ ಬೆಂಗಳೂರಿಗೆ ಎಂಡಿಎಂಎ JD-ಕೊರಿಯರ್ ಮೂಲಕ ರವಾನೆಯಾಗಿದೆ. ಈ ಕೊರಿಯರ್ ಬೆಂಗಳೂರಿಂದ ಜು. 07 ರಂದು ಮೈಸೂರಿಗೆ ತಲುಪಿದೆ. 333 ಕೆ.ಜಿ ತೂಕದ ಗಾಂಜ ತುಂಬಿದ ಒಟ್ಟು 16 ರಿಂದ 17 ಬ್ಯಾಗುಗಳಲ್ಲಿ ಗಾಂಜ JD-ಕೊರಿಯರ್ ಮೂಲಕ ಮುಂಬೈನಿಂದ ಕರ್ನಾಟಕಕ್ಕೆ ರವಾನೆಯಾಗಿದೆ.
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…