ಹನಗೋಡು: ಹುಣಸೂರು ತಾಲ್ಲೂಕಿನ ಹನಗೋಡು ಬಳಿ ಮೊಪೈಡ್‌ನಲ್ಲಿ ಅಕ್ರಮವಾಗಿ ಮದ್ಯಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ೮.೬೪ಲೀ ಮದ್ಯದ ಸ್ಯಾಚೆಟ್‌ಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ತಾಲ್ಲೂಕಿನ ಕಾಮಗೌಡನಹಳ್ಳಿಯ ಗಣೇಶ್ ಬಂಧಿತ ಆರೋಪಿ. ಈತನಿಂದ ಬೈಕ್ ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಈತ ಹನಗೋಡಿನ ಬಾರ್‌ನಲ್ಲಿ ಮದ್ಯ ಖರೀದಿಸಿ ಮೊಪೈಡ್ ನಲ್ಲಿ ಕೊಂಡೊಯ್ಯುತ್ತಿರುವ ಬಗ್ಗೆ ಬಂದ ಖಚಿತ ವಾಹಿತಿ ಮೇರೆಗೆ ಹನಗೋಡಿನ ಕುಂಠೇರಿ ಕೆರೆ ಏರಿ ಬಳಿಯಲ್ಲಿ ಅಬಕಾರಿ ಡಿವೈಎಸ್‌ಪಿ ಕೆ.ಟಿ.ವಿಜುಂಕುವಾರ್ ವಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ನಾಗಲಿಂಗಸ್ವಾಮಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮಂಜುನಾಥ್, ರಾಘವೇಂದ್ರ, ಚಾಲಕ ರಾಮಚಂದ್ರರ ತಂಡ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಚೀಲದಲ್ಲಿ ೪೮ ಒರಿಜಿನಲ್ ಚಾ್ಂಸ್ ಮದ್ಯದ ಸ್ಯಾಚೆಟ್‌ಗಳು ಪತ್ತೆಯಾಗಿದೆ.
ಮೊಪೈಡ್‌ನೊಂದಿಗೆ ವಾಲು ಸಹಿತ ಆರೋಪಿುಂನ್ನು ಬಂಧಿಸಿ ಪ್ರಕರಣ ದಾಖಲಿಸಿ ನ್ಯಾಾಂಂಗ ಬಂಧನಕ್ಕೊಪ್ಪಿಸಲಾಗಿದೆ.





