ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಇಲವಾಲ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬೋಗಾದಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ. 07 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಇಲವಾಲ ವಿದ್ಯುತ್ ವಿತರಣಾಕೇಂದ್ರದ ವ್ಯಾಪ್ತಿಯ ಪ್ರದೇಶಗಳು:
ಇಲವಾಲ, ಹಳೆ-ಕಾಮನಕೊಪ್ಪಲು, ಮೈದನಹಳ್ಳಿ, ಮೇಗಳಾಪುರ, ಭದ್ರೇಗೌಡನಕೊಪ್ಪಲು, ಚಿಕ್ಕೆಗೌಡನಕೊಪ್ಪಲು, ಹೊಸಕೋಟೆ, ಸರಕಟ್ಟೆ, ಯಾಚೇಗೌಡನಹಳ್ಳಿ, ದಡಕನಹಳ್ಳಿ, ರಾಮೇನಹಳ್ಳಿ, ಯಡಹಳ್ಳಿ, ಕಲ್ಲೂರು, ನಾಗನಹಳ್ಳಿ, ಗುಂಗ್ರಾಲ್‌ಛತ್ರ, ಛತ್ರದಕೊಪ್ಪಲು, ರಟ್ನಳ್ಳಿ, ವೀರಪ್ಪನಕೊಪ್ಪಲು ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಬೋಗಾದಿ ವಿದ್ಯುತ್ ವಿತರಣಾಕೇಂದ್ರದ ವ್ಯಾಪ್ತಿಯ ಪ್ರದೇಶಗಳು:
ಜನತಾನಗರ, ಬೋಗಾದಿ 2ನೇ ಹಂತ ನಾರ್ತ್ ಮತ್ತು ಸೌತ್, ಗಂಗೋತ್ರಿಕ್ಯಾoಪಸ್, ಗಂಗೋತ್ರಿಕ್ವಾಟ್ರಸ್, ದಾಸನಕೊಪ್ಪಲು, ಮರಟಿಕ್ಯಾತನಹಳ್ಳಿ, ರೂಪನಗರ, ದೀಪಾನಗರ, ಬೋಗಾದಿ ಗ್ರಾಮ, ಪ್ರೀತಿ ಲೇಔಟ್, ಆರ್.ಎಂ.ಪಿ ಲೇಔಟ್, ವಿಜಯನಗರ 3ನೇ ಹಂತ, ಹಿನಕಲ್, ವಿಜಯನಗರ 4ನೇ ಹಂತ, ವಿಜಯಶ್ರೀಪುರ, ಸುಧಾ ಲೇಔಟ್, ರೈಲ್ವೆ ಲೇಔಟ್, ಎಸ್.ಬಿ.ಎಂ ಲೇಔಟ್, ವಾಗ್ದೇವಿನಗರ, ಸಿ.ಎಫ್.ಟಿ.ಆರ್.ಐ ಲೇಔಟ್, ಯುನಿವರ್ಸಿಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…