ಮೈಸೂರು: ಮೇ 21 ರಂದು ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 10 ರಿಂದ ಸಂಜೆ 05:30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು :ಇಂಡಸ್ಟ್ರಿಯಲ್ ಸಬರ್ಬ್, ವಿದ್ಯಾರಣ್ಯಪುರಂ 25, 26, 27, 28, 29 ಮತ್ತು 30ನೇ ಕ್ರಾಸ್, ಕನಕಗಿರಿ, ಬೆಸ್ತರ ಬ್ಲಾಕ್, ಇಂಡಸ್ಟ್ರಿಯಲ್ ಸಬರ್ಬ್ 1, 2 ಮತ್ತು 3ನೇ ಹಂತ, ಸ್ಟರ್ಲಿಂಗ್ ಸುತ್ತ-ಮುತ್ತ ವಿವರ್ಸ್ ಕಾಲೋನಿ, ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸುತ್ತ-ಮುತ್ತ, ಚಾಮುಂಡಿಪುರo ವೃತ್ತ, ಪೋಸ್ಟಲ್ ಕಾಲೋನಿ, ಚಾಮುಂಡಿವನ, ವಾನಿ ವಿದ್ಯಾಮಂದಿರ ಸುತ್ತ-ಮುತ್ತ, ಸಿಲ್ಕ್ ಫ್ಯಾಕ್ಟರಿ ಸುತ್ತ-ಮುತ್ತ, ಅಶೋಕಪುರಂ, ನಾರಾಯಣ ಶಾಸ್ತ್ರಿ ರಸ್ತೆ, ಆಜಾಮ್ ಮಸೀದಿ ರಸ್ತೆ, ದಿವಾನ್ಸ್ ರಸ್ತೆ, ಬಲ್ಲಾಳ್ ರಸ್ತೆ, ಕೃಷ್ಣಮೂರ್ತಿಪುರಂ, ಆರ್.ಟಿ.ಓ ರಸ್ತೆ, ಚಾಮರಾಜಪುರಂ, ನಂಜುಮಳಿಗೆ ಸುತ್ತ-ಮುತ್ತಲಿನ ಪ್ರದೇಶಗಳು, ಬಂಡಿಪಾಳ್ಯ, ಹೊಸಹುಂಡಿ, ಗುಡುಮಾದನಹಳ್ಳಿ, ಉತ್ತನಹಳ್ಳಿ, ಏಳಿಗೆಹುಂಡಿ, ಹಾಲನಹಳ್ಳಿ ರಿಂಗ್ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳು, ನಾಚನಹಳ್ಳಿ ಪಾಳ್ಯ, ಜೆ.ಪಿ A.B.C.D ಬ್ಲಾಕ್, ಕವಿತಾ ಬೇಕರಿ ವೃತ್ತ, ಪೊಲೀಸ್ ಬೂತ್ ವೃತ್ತ, ಗೊಬ್ಬಳಿ ಮರ ವೃತ್ತ, ಸಿದ್ದಲಿಂಗೇಶ್ವರ ಬಡಾವಣೆ, ಓಂಕಾರ್ ಬಡಾವಣೆ, ಅಮೋಘ ಪ್ಯಾಲೆಸ್ ಹೊಟೇಲ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಎನ್ಆರ್ ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…