ಮೈಸೂರು

ಮೈಸೂರಿನ ಈ ಭಾಗಗಳಲ್ಲಿ ನಾಳೆ ವಿದ್ಯುತ್‌ ವ್ಯತ್ಯಯ

ಮೈಸೂರು: ಜೂನ್‌ 22 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕೆ.ವಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು:

ಮೆಲ್ಲಹಳ್ಳಿ, ಹಾರೋಹಳ್ಳಿ, ಹಳೆಕೆರಿಹುಂಡಿ, ಶಿವಪುರ, ಹಲಗಯ್ಯನಹುಂಡಿ, ಪಿಲ್ಲಹಳ್ಳಿ, ವರಕೂಡು, ಬಡಗಲಹುಂಡಿ, ಮೂಡಲಹುಂಡಿ, ಕೆಂಪೆಗೌಡನಹುoಡಿ, ವರುಣ, ದಂಡಿಕೆರೆ, ವಾಜಮಂಗಲ, ಮೊಸಂಬಾಯನಹಳ್ಳಿ, ಯಾಂದಳ್ಳಿ, ಸಜ್ಜೆಹುಂಡಿ, ಜಂತಗಳ್ಳಿ, ಮಹದೇಶ್ವರ ಬಡಾವಣೆ, ಇಂಡಸ್ ಬಡಾವಣೆ, ಭೂಗತಗಳ್ಳಿ ಗೇಟ್, ಚಿಕ್ಕಹಳ್ಳಿ, ಚೋರನಹಳ್ಳಿ, ಭೂಗತಗಳ್ಳಿ, ನಾಡನಹಳ್ಳಿ, ಪೋಲೀಸ್ ಬಡಾವಣೆ, ನೇತಾಜಿನಗರ, ಐಪಿಎಸ್ ನಗರ, ಲಾಲ್ ಬಹದ್ದೂರು ಶಾಸ್ತ್ರೀ ನಗರ.

ಇಲ್ಲೂ ವಿದ್ಯುತ್‌ ಇರಲ್ಲ

ಎಸ್.ಎಂ.ಪಿ. ಡೆವಲಪರ್ಸ್ ಶೋಭ ಡೆವಲಪರ್ಸ, ಯಶಸ್ವಿನಿ ಹಿಲ್ ವ್ಯೂ, ವರಕೂಡು, ಬಡಗಲಹುಂಡಿ, ಮೂಡಲಹುಂಡಿ, ಕೆಂಪೇಗೌಡನಹುoಡಿ, ಜಂತಗಳ್ಳಿ, ಚಿಕ್ಕಹಳ್ಳಿ, ಚೋರನಹಳ್ಳಿ, ಯಾಂದಳ್ಳಿ, ಜೆ.ಎಸ್.ಎಸ್. ಬಡಾವಣೆ, ವಸಂತನಗರ, ಸುಕದಾಯಿ ಬಡಾವಣೆ, ಶಾಂತವೇರಿ ಗೋಪಾಲಗೌಡ ನಗರ, ಸಪ್ತಮಾತೃಕ ಬಡಾವಣೆ, ಸಹೃದಯ ನಗರ, ಪ್ರಕೃತಿ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕು ಎಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago