ಮೈಸೂರು

ಜನಾಕ್ರೋಶ ಯಾತ್ರೆಗೆ ಚಾಲನೆ ನೀಡುವ ಮುನ್ನ ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಪ್ರಹ್ಲಾದ್‌ ಜೋಶಿ

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯೂ ದರ ಏರಿಕೆ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡುವ ಮುನ್ನ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು(ಏಪ್ರಿಲ್‌.7) ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ನಂತರ  ಜನಾಕ್ರೋಶ ಯಾತ್ರೆಗೆ ಪ್ರಹ್ಲಾದ್‌ ಜೋಶಿ ಅವರು ಚಾಲನೆ ನೀಡಲಿದ್ದಾರೆ.

ಇನ್ನೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಸ್ಥಳೀಯ ರಾಜಕೀಯ ನಾಯಕರರು ಸಾಥ್‌ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

54 seconds ago

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

10 mins ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

59 mins ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

1 hour ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

2 hours ago

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…

2 hours ago