ಮೈಸೂರು : ಸಂಸದ ಪ್ರತಾಪ್ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್ ಎಂದು ಪ್ರೊ. ಮಹೇಶ್ ಚಂದ್ರ ಗುರು ವಾಗ್ದಾಳಿ ಮಾಡಿದ್ದಾರೆ. ನಗರದ ಮಾನಸ ಗಂಗೋತ್ರಿಯಲ್ಲಿ ನಡೆದ ಮಹಿಷ ದಸರಾ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನ ಶಿಷ್ಯ. ಅವರ ತಂದೆ ಹರಿದ ಬಟ್ಟೆಯಲ್ಲಿ ನೋಡಲು ಬಂದಾಗ ತಂದೆಯನ್ನೇ ಜೀತದ ಆಳು ಎಂದಿದ್ದ. ಆ ಸಂದರ್ಭದಲ್ಲಿ ನಾನು ಥಳಿಸಿ ಬುದ್ದಿ ಹೇಳಿದ್ದೆ. ಪ್ರತಾಪ್ ಸಿಂಹ ಒಳ್ಳೆಯವರಿಗೆ ಹುಟ್ಟಿಲ್ಲ. ಈ ಸಮಯದಲ್ಲಿ ಪಾಪಿಗಳನ್ನು ಏಕೆ ನೆನೆಸಿಕೊಳ್ಳುವುದು ಎಂದು ಹೇಳಿದ್ದಾರೆ.
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…